ಪ್ರಾದೇಶಿಕ ಸುದ್ದಿಗಳು
ಗೇರುಕಟ್ಟೆಯ ವಿದ್ಯಾರ್ಥಿ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ನಾರ್ಕೋ ಪರೀಕ್ಷೆ ಆರಂಭ
ಬೆಳ್ತಂಗಡಿ : ಕುವೆಟ್ಟು ಗ್ರಾಮದ ಗೇರುಕಟ್ಟೆ ಸಂಭೋಳ್ಯದ 15 ವರ್ಷದ ವಿದ್ಯಾರ್ಥಿ ಸುಮಂತ್ ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಬೆಂಗಳೂರಿನ ಮಡಿವಾಳದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ (FSL)...