ಪ್ರಾದೇಶಿಕ ಸುದ್ದಿಗಳು
ಉಡುಪಿ: ಬೈಕ್ ಡಿಕ್ಕಿ ಹೊಡೆದು ಚಿರತೆ ಸಾವು; ಸವಾರನಿಗೆ ಗಂಭೀರ ಗಾಯ
ಉಡುಪಿ ಜಿಲ್ಲೆ: ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂಚಾರ್ನಲ್ಲಿ ನಡೆದ ಘಟನೆಯೊಂದರಲ್ಲಿ, ಚಲಿಸುತ್ತಿದ್ದ ಬೈಕ್ಗೆ ಅಡ್ಡ ಬಂದ ಚಿರತೆಯೊಂದು ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರರು...