ಮಂಗಳೂರು : ಜನತಾ ಡಿಲಕ್ಸ್ ಹೊಟೇಲ್ ಮಾಲಕ, ಉದ್ಯಮಿ ಪತ್ತುಮುಡಿ ಸೂರ್ಯನಾರಾಯಣ ರಾವ್ (72) ಶುಕ್ರವಾರ ನಿಧನರಾದರು. ಪಾಕ ವಿದ್ಯೆಯಲ್ಲಿ ಪರಿಣಿತರಾದ ಸೂರ್ಯನಾರಾಯಣ ರಾವ್ ಹೈಸ್ಕೂಲ್ ವಿದ್ಯಾಭ್ಯಾಸದ ಬಳಿಕ ಅಡುಗೆ...
ಮಂಗಳೂರು : ಕಂಬಳದ ಹಿರಿಯ ಓಟಗಾರ ಪೇಜಾವರ ಭಾಸ್ಕರ ಶೆಟ್ಟಿಯವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74ವರ್ಷ ವಯಸ್ಸಾಗಿತ್ತು. ಬಜ್ಪೆಯ ಪೆರ್ಕೋಡಿಯ ಪೇಜಾವರ ಭಾಸ್ಕರ ಶೆಟ್ಟಿ 1979ರಲ್ಲಿ ಕಂಬಳದಲ್ಲಿ ಓಟಗಾರರಾಗಿ ಪ್ರಸಿದ್ಧಿಯನ್ನು...
ಮಂಗಳೂರು : ಶಿಲ್ಪಾ ಕಲರ್ ಲ್ಯಾಬ್ ಮಾಲಕ, ಮಾಜಿ ಮೂಡಾ ಅಧ್ಯಕ್ಷ ಅತ್ತಾವರ ಶ್ರೀ ಉಮಾಮಹೇಶ್ವರ ಕ್ಷೇತ್ರದ ಆಡಳಿತ ಮೊಕ್ತೇಸರ, ದಿ ಕರಾವಳಿ ಕ್ರೆಡಿಟ್ ಕೋಅಪರೇಟಿವ್ ಸೊಸೈಟಿ ಸ್ಥಾಪನೆಗೆ ಕಾರಣಕರ್ತರಾದ...
ಬಂಟ್ವಾಳ : ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಒಬ್ಬ ಪುತ್ರ...
ಉಜಿರೆ: ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ (92) ಉಪ್ಪಿನಂಗಡಿಯಲ್ಲಿರುವ ಸ್ವಗೃಹ “ಪಾತಾಳ” ದಲ್ಲಿ ಶನಿವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ ಇಬ್ಬರು ಪುತ್ರರು ಹಾಗೂ ನಾಲ್ಕು ಮಂದಿ ಪುತ್ರಿಯರು...
ಬಂಟ್ವಾಳ : ತುಳುರಂಗಭೂಮಿ ಕಲಾವಿದ, ಕಾಪಿಕಾಡು ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸ ಮಾಡುತ್ತಿದ್ದ ಇವರು ಜೊತೆಗೆ ಮನೆ ಸಮೀಪವೇ...
ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸರೋಜಾದೇವಿ ಅವರಿಗೆ ಇಬ್ಬರು...
ಉಳ್ಳಾಲ : ರಾಷ್ಟ ಮಟ್ಟದ ದೇಹದಾರ್ಢ್ಯ ಪಟು ರೈಲ್ವೇ ಉದ್ಯೋಗಿ ಜಲ್ಲಿಗುಡ್ಡೆ ನಿವಾಸಿ ಸಂತೋಷ್ ಕುಮಾರ್ ಉಳ್ಳಾಲ್ (52) ಹುಬ್ಬಳ್ಳಿಯಲ್ಲಿ ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದರು ಮೂಲತ: ಉಳ್ಳಾಲ ಉಳಿಯ...
ಮಂಗಳೂರು : ನಗರದ ಖ್ಯಾತ ಸಿವಿಲ್ ಇಂಜಿನಿಯರ್ ಮತ್ತು ತಾಂತ್ರಿಕ ಶಿಕ್ಷಣ ತಜ್ಞರಾದ ಪ್ರೋ|| ಈಆರ್. ಗುತ್ತು ರಘುನಾಥ್ ರೈ (95) ರವರು ವಯೋಸಹಜ ಕಾರಣದಿಂದ ತಮ್ಮ ಪುತ್ರ ಡಾ....