ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳದಲ್ಲಿ ರುಡ್ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ
ಉಜಿರೆ: ನಿರುದ್ಯೋಗ ಸಮಸ್ಯೆ ನಿವಾರಣೆಯೊಂದಿಗೆ ದೇಶದ ಪ್ರಗತಿಯಲ್ಲಿ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ ಸೇವೆ ಮತ್ತು ಸಾಧನೆ ಶ್ಲಾಘನೀಯವಾಗಿದೆ ಎಂದು ಕೆನರಾ ಬ್ಯಾಂಕ್ನ ಮಹಾಪ್ರಬಂಧಕ ಎಂ. ಭಾಸ್ಕರ ಚಕ್ರವರ್ತಿ...