ಪ್ರಾದೇಶಿಕ ಸುದ್ದಿಗಳು
ನೀಟ್ ಅಕ್ರಮ ಪ್ರಶ್ನಿಸುವುದು ವಿಪಕ್ಷಗಳ ಹಕ್ಕು: ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವ ರಮಾನಾಥ ರೈ ಕಿಡಿ!
ಮಂಗಳೂರು : ನೀಟ್ ಪರೀಕ್ಷಾ ಅಕ್ರಮಗಳನ್ನು ಪ್ರಶ್ನಿಸುವುದು ಪ್ರತಿಪಕ್ಷಗಳ ಪ್ರಜಾಸತ್ತಾತ್ಮಕ ಹಕ್ಕಾಗಿದೆ. ಪರೀಕ್ಷಾರ್ಥಿಗಳ ಪರವಾಗಿ ಧ್ವನಿ ಎತ್ತುತ್ತಿರುವ ವಿದ್ಯಾರ್ಥಿಗಳು, ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಆಡಳಿತಾರೂಢ...