ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳ-ಉಜಿರೆ ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು
ಬೆಳ್ತಂಗಡಿ: ಧರ್ಮಸ್ಥಳ-ಉಜಿರೆ ಮುಖ್ಯ ರಸ್ತೆಯ ನೀರಚಿಲುಮೆ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಸಾರಿಗೆ ಬಸ್ ಮತ್ತು ಬೈಕ್ ನಡುವಿನ ಭೀಕರ ಅಪಘಾತದಲ್ಲಿ 30 ವರ್ಷದ ಯುವಕನೋರ್ವ ದುರಂತ ಅಂತ್ಯ ಕಂಡಿದ್ದು,...