ಪ್ರಾದೇಶಿಕ ಸುದ್ದಿಗಳು
ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿ ಮಂಗಳೂರು ಘಟಕಕ್ಕೆ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ
ಮಂಗಳೂರು : ಮಂಗಳೂರಿನ ಕೆ.ಪಿ.ಟಿ ಬಳಿ ಇರುವ ಎಸ್. ಕ್ಯೂಬ್ ಸೆಂಟರ್ ಸಭಾಂಗಣದಲ್ಲಿ ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿಯ ಮಂಗಳೂರು ಘಟಕದ ಮಹಾಸಭೆಯು ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ಸಾಮಾನ್ಯ...