ಪ್ರಾದೇಶಿಕ ಸುದ್ದಿಗಳು
ನೆಕ್ಕಿಲ ಗುಡ್ಡೆ ಮಾಲೇಮಾರ್ ರೇಣುಕಾ ಯಲ್ಲಮ್ಮ ದೇವಿ ಜಾತ್ರೋತ್ಸವ: ಭಕ್ತಿಯ ಪರಾಕಾಷ್ಠೆ ಮೆರೆದ ಕುಂಭ ಮೆರವಣಿಗೆ
ಮಂಗಳೂರು : ನೆಕ್ಕಿಲ ಗುಡ್ಡೆ ಮಾಲೇಮಾರ್ ಪರಿಸರದಲ್ಲಿ ನೆಲೆಸಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಭಕ್ತರ ಸಡಗರ-ಸಂಭ್ರಮಗಳ ನಡುವೆ ಅದ್ದೂರಿಯಾಗಿ ನಡೆಯಿತು. ಈ ಧಾರ್ಮಿಕ...