ಪ್ರಾದೇಶಿಕ ಸುದ್ದಿಗಳು
ಜೈಲು ಜಾಮರ್ನಿಂದ ಸಾರ್ವಜನಿಕರಿಗೆ ಕಿರಿಕಿರಿ: ಪರಿಹಾರಕ್ಕೆ ಮಂಗಳೂರು ವಕೀಲರ ಸಂಘದಿಂದ ಸೆ. 18ರ ಸಚಿವ ಸಂಪುಟ ಸಭೆ ವೇಳೆ ಪ್ರತಿಭಟನೆ ಎಚ್ಚರಿಕೆ
ಮಂಗಳೂರು : ನಗರದ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್ ಜಾಮರ್ ವ್ಯವಸ್ಥೆಯ ತೀವ್ರ ತರಂಗಾಂತರದಿಂದಾಗಿ ಕಳೆದ ಎರಡು ವರ್ಷಗಳಿಂದ ಸುತ್ತಮುತ್ತಲಿನ ನ್ಯಾಯಾಲಯ, ಪ್ರಸಿದ್ಧ ಶಿಕ್ಷಣ ಸಂಸ್ಥೆಗಳು, ಹೋಟೆಲ್ಗಳು ಹಾಗೂ ವಾಣಿಜ್ಯ...