ಪ್ರಾದೇಶಿಕ ಸುದ್ದಿಗಳು
ಬಂಟ್ವಾಳ: ಶಾಲಾ ಮಕ್ಕಳ ಬಸ್ ಅಡ್ಡಗಟ್ಟಿ ಚಾಲಕನಿಗೆ ಅವಾಜ್ ಹಾಕಿದ ಗುಂಪು; ನೇರಳಕಟ್ಟೆ ಬಳಿ ಗಲಾಟೆ
ಬಂಟ್ವಾಳ : ತಾಲೂಕಿನ ನೇರಳಕಟ್ಟೆ ಎಂಬಲ್ಲಿ ಶಾಲಾ ಮಕ್ಕಳಿದ್ದ ಬಸ್ ಒಂದನ್ನು ಅಡ್ಡಗಟ್ಟಿ, ಚಾಲಕ ಹಾಗೂ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಈ ಬಸ್ ಕಲ್ಲಡ್ಕ ಪ್ರಭಾಕರ್ ಭಟ್...