ಪ್ರಾದೇಶಿಕ ಸುದ್ದಿಗಳು
ಬಂಟ್ವಾಳ ಶಾಸಕರ ನಿವಾಸಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ: ಕ್ಷೇತ್ರ ವ್ಯಾಪ್ತಿಯ 6 ಪ್ರಮುಖ ರೈಲ್ವೆ ಕಾಮಗಾರಿಗಳಿಗೆ ಶಾಸಕ ರಾಜೇಶ್ ನಾಯ್ಕ್ ಮನವಿ
ಬಂಟ್ವಾಳ: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಬಂಟ್ವಾಳಕ್ಕೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಸ್ಥಳೀಯ ರೈಲ್ವೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕ...