ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳ ಶವ ಹೂತ ಪ್ರಕರಣ: ಬೆಳ್ತಂಗಡಿ ಕೋರ್ಟ್ಗೆ 7,000ಕ್ಕೂ ಅಧಿಕ ಪುಟಗಳ ಬೃಹತ್ ಅಂತಿಮ ವರದಿ ಸಲ್ಲಿಸಿದ ಎಸ್ಐಟಿ!
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ರಹಸ್ಯವಾಗಿ ಶವಗಳನ್ನು ಹೂತುಹಾಕಲಾಗಿದೆ ಎನ್ನಲಾದ ಅತ್ಯಂತ ಸಂಚಲನಾತ್ಮಕ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡವು (SIT)...