ಪ್ರಾದೇಶಿಕ ಸುದ್ದಿಗಳು
ಉಪ್ಪಿನಂಗಡಿ: ಕದಿಕಾರು ಬಸದಿಯ ಪಂಚಕಲ್ಯಾಣ ಮಹೋತ್ಸವದಲ್ಲಿ ‘ಮಕ್ಕಿಮನೆ ಕಲಾವೃಂದ’ದಿಂದ ಸಾಂಸ್ಕೃತಿಕ ವೈಭವ
ಉಪ್ಪಿನಂಗಡಿ : ಕದಿಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಜರಗುತ್ತಿರುವ ಪಂಚಕಲ್ಯಾಣ ಮಹೋತ್ಸವದ ಅಂಗವಾಗಿ ಶನಿವಾರದಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಹಬ್ಬವೇ ಏರ್ಪಟ್ಟಿತ್ತು. ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ...