ಪ್ರಾದೇಶಿಕ ಸುದ್ದಿಗಳು
ಒಡ್ಡೂರು ಫಾರ್ಮ್ಸ್ನಲ್ಲಿ ಯೋಗ ದಿನಾಚರಣೆ: ದೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಲು ಶಾಸಕ ರಾಜೇಶ್ ನಾಯ್ಕ್ ಕರೆ
ಮಂಗಳೂರು : ಜಾಗತಿಕ ಯೋಗ ದಿನಾಚರಣೆಯ ಪ್ರಯುಕ್ತ ಒಡ್ಡೂರು ಫಾರ್ಮ್ಸ್ನಲ್ಲಿ ಆಯೋಜಿಸಲಾಗಿದ್ದ ವಿಶೇಷ ಯೋಗ ಕಾರ್ಯಕ್ರಮದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಸಕ್ರಿಯವಾಗಿ ಪಾಲ್ಗೊಂಡಿದ್ದರು....