ಪ್ರಾದೇಶಿಕ ಸುದ್ದಿಗಳು
ಮಂಗಳೂರು ಎಸ್ಡಿಎಂ ಕಾನೂನು ಕಾಲೇಜು: ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ
ಮಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಎಸ್ಡಿಎಂ ಸಭಾಂಗಣದಲ್ಲಿ ಶನಿವಾರದಂದು ಹಳೆ ವಿದ್ಯಾರ್ಥಿ ಸಂಘದ 2026-28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ...