ಪ್ರಾದೇಶಿಕ ಸುದ್ದಿಗಳು
ಪರಶುರಾಮ ಪ್ರತಿಮೆ ಸ್ಥಾಪನೆಗೆ ಕಾಂಗ್ರೆಸ್ ಮುಖಂಡರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಅತ್ಯಂತ ಹಾಸ್ಯಾಸ್ಪದ : ನವೀನ್ ನಾಯಕ್
ಕಾರ್ಕಳ : ಪರಶುರಾಮ ಪ್ರತಿಮೆ ಸ್ಥಾಪನೆಗೆ ಆಗ್ರಹಿಸಿ ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವುದು ಅತ್ಯಂತ ಹಾಸ್ಯಾಸ್ಪದ ಸಂಗತಿಯಾಗಿದ್ದು, ಕೊಲೆಗಾರ ಶಾಂತಿಮಂತ್ರ ಪಠಿಸಿದಂತಾಗಿದೆ. ಪರಶುರಾಮ...