ಪ್ರಾದೇಶಿಕ ಸುದ್ದಿಗಳು
ಪರಿಸರ ಸ್ನೇಹಿ ನಾಗರ ಪಂಚಮಿ ಆಚರಣೆಗೆ ಪಾಲಿಕೆ ಕರೆ: ಏಕಬಳಕೆ ಪ್ಲಾಸ್ಟಿಕ್ ನಿಷೇಧಕ್ಕೆ ಕಟ್ಟುನಿಟ್ಟಿನ ಸೂಚನೆ
ಮಂಗಳೂರು : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಈ ಬಾರಿಯ ನಾಗರ ಪಂಚಮಿ ಹಬ್ಬವನ್ನು ಪ್ರಕೃತಿ ಸಂರಕ್ಷಣೆಯ ಉದ್ದೇಶದಿಂದ “ನಿಷೇಧಿತ ಏಕಬಳಕೆ ಪ್ಲಾಸ್ಟಿಕ್ ಮುಕ್ತ ನಾಗರ ಪಂಚಮಿ”ಯನ್ನಾಗಿ ಆಚರಿಸಲು ವ್ಯಾಪಕ ಸಿದ್ಧತೆ ನಡೆಸಲಾಗಿದೆ....