ಟಾಪ್ ಸುದ್ದಿ
ಬಜ್ಪೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸರಣಿ ಜಾನುವಾರು ಕಳ್ಳತನ ಎಸಗುತ್ತಿದ್ದ 8 ಮಂದಿ ಅಂತರ್ ಜಿಲ್ಲಾ ಕಳ್ಳರ ಬಂಧನ
ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸಾರ್ವಜನಿಕರ ನಿದ್ದೆಗೆಡಿಸಿದ್ದ ಜಾನುವಾರು ಕಳ್ಳತನದ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕೆಂಜಾರು, ಕರಂಬಾರು, ಭಟ್ರಕೆರೆ ಸೇರಿದಂತೆ ವಿವಿಧೆಡೆ ಗೋವುಗಳನ್ನು ಕಳ್ಳತನ...