ಪ್ರಾದೇಶಿಕ ಸುದ್ದಿಗಳು
ಬೆಳ್ತಂಗಡಿ: ಕ್ಯಾಂಟೀನ್ ನೆಪದಲ್ಲಿ ಸದ್ದಿಲ್ಲದೆ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲಕ್ಕೆ ಪೊಲೀಸರ ಬ್ರೇಕ್
ಬೆಳ್ತಂಗಡಿ : ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್ ಕ್ಯಾಂಟೀನ್’ ಮೇಲೆ ಪೊಲೀಸರು ಹಠಾತ್ ದಾಳಿ ನಡೆಸುವ ಮೂಲಕ ಅಕ್ರಮ ಚಟುವಟಿಕೆಯನ್ನು ಬಯಲಿಗೆಳೆದಿದ್ದಾರೆ. ಆಹಾರದ ವ್ಯಾಪಾರದ ಹೆಸರಿನಲ್ಲಿ ಈ ಕಟ್ಟಡದಲ್ಲಿ...