ಪ್ರಾದೇಶಿಕ ಸುದ್ದಿಗಳು
ಬಂಟ್ವಾಳದ ಪಾಣೆಮಂಗಳೂರು ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ನಾಪತ್ತೆ; ನೇತ್ರಾವತಿ ನದಿಯಲ್ಲಿ ಶೋಧ
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ತಮ್ಮ ಇಲೆಕ್ಟ್ರಿಕ್ ರಿಕ್ಷಾವನ್ನು ನಿಲ್ಲಿಸಿ ಚಾಲಕರೊಬ್ಬರು ಕಾಣೆಯಾಗಿರುವ ಘಟನೆ ವರದಿಯಾಗಿದೆ. ಘಟನೆ ನಡೆದ ಸ್ಥಳದ...