ಪ್ರಾದೇಶಿಕ ಸುದ್ದಿಗಳು
ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆ ಸಂತಾಪ
ಉಜಿರೆ: ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ (92) ಉಪ್ಪಿನಂಗಡಿಯಲ್ಲಿರುವ ಸ್ವಗೃಹ “ಪಾತಾಳ” ದಲ್ಲಿ ಶನಿವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ ಇಬ್ಬರು ಪುತ್ರರು ಹಾಗೂ ನಾಲ್ಕು ಮಂದಿ ಪುತ್ರಿಯರು...