ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ: ಆಗಸ್ಟ್ 1 ರಂದು ಶಾಲೆ, ಪಿಯು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ನೀಡಿರುವ...