ಟಾಪ್ ಸುದ್ದಿ
ಡಾ. ಕೆ.ವಿ. ರಾವ್ ಅವರಿಗೆ ಪ್ರತಿಷ್ಠಿತ ‘ಜೀವಮಾನ ಸಾಧನಾ ಪ್ರಶಸ್ತಿ’ಯ ಗೌರವ
ಮಂಗಳೂರು : ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ. ಕೆ.ವಿ. ರಾವ್ ಅವರಿಗೆ ಭಾರತೀಯ ಭೌತಶಾಸ್ತ್ರ ಅಧ್ಯಾಪಕರ ಸಂಘವು (IAPT) ‘ಜೀವಮಾನ ಸಾಧನಾ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ವಿಜ್ಞಾನ...