ಪ್ರಾದೇಶಿಕ ಸುದ್ದಿಗಳು
ಉಡುಪಿ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿ ಉತ್ತರಾಖಂಡದಲ್ಲಿ ಬಂಧನ
ಉಡುಪಿ : ಕಾಪು ತಾಲೂಕಿನ ಮುದರಂಗಡಿ ಸೇಂಟ್ ಕ್ಸೇವಿಯರ್ ಚರ್ಚ್ ಸಮೀಪ ನಡೆದ ಉದ್ಯಮಿ ಡೇವಿಡ್ ಡಿಸೋಜಾ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು, ತಲೆಮರೆಸಿಕೊಂಡಿದ್ದ...