ಪ್ರಾದೇಶಿಕ ಸುದ್ದಿಗಳು
ಮನೆಯಲ್ಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ 9 ವರ್ಷದ ಬಾಲಕ ದುರ್ಮರಣ
ಬಂಟ್ವಾಳ: ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಕೆಂತಲೆ ಎಂಬಲ್ಲಿ ಭಾನುವಾರ ರಾತ್ರಿ ದುರಂತವೊಂದು ಸಂಭವಿಸಿದ್ದು, ಮನೆಯೊಳಗೆ ಆಟವಾಡುತ್ತಿದ್ದ 9 ವರ್ಷದ ಬಾಲಕನೊಬ್ಬ ಕುತ್ತಿಗೆಗೆ ಆಕಸ್ಮಿಕವಾಗಿ ಹಗ್ಗ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾನೆ....