ಸುದ್ದಿಗಳು
ಸುಳ್ಯದ ಗೂನಡ್ಕದಲ್ಲಿ ಭೀಕರ ರಸ್ತೆ ಅಪಘಾತ: ಕಾರು ಮತ್ತು ಲಾರಿ ಮುಖಾಮುಖಿ ಢಿಕ್ಕಿ, ಬಾಲಕ ಸ್ಥಳದಲ್ಲೇ ಸಾವು
ಸುಳ್ಯ : ರಾಷ್ಟ್ರೀಯ ಹೆದ್ದಾರಿ 275ರ ವ್ಯಾಪ್ತಿಯ ಗೂನಡ್ಕದಲ್ಲಿರುವ ಶಾರದಾ ಶಾಲೆಯ ಹತ್ತಿರ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕನೊಬ್ಬ ದುರಂತವಾಗಿ ಪ್ರಾಣ ಕಳೆದುಕೊಂಡಿದ್ದಾನೆ....