ಪ್ರಾದೇಶಿಕ ಸುದ್ದಿಗಳು
ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆ ಮಾನ್ಯತೆ: ಮಂಗಳೂರು ಸಂಪುಟ ಸಭೆಯಲ್ಲಿ ₹32,611 ಕೋಟಿ ಯೋಜನೆಗಳಿಗೆ ಅಂಕಿತ!
ಮಂಗಳೂರು : ಬಹುಕಾಲದಿಂದ ನಿರೀಕ್ಷೆಯಲ್ಲಿದ್ದ ಮಹತ್ವದ ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ...