ಪ್ರಾದೇಶಿಕ ಸುದ್ದಿಗಳು
ಪುತ್ತೂರು ಜಾತ್ರೆಗೆ ಬಂದಿದ್ದ ಯುವಕ ಭೀಕರ ರಸ್ತೆ ಅಪಘಾತಕ್ಕೆ ಬಲಿ; ಇನ್ನಿಬ್ಬರು ಗಂಭೀರ
ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ಪಡೀಲ್ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಯುವಕನೋರ್ವ ದಾರುಣವಾಗಿ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಮರ ನಿವಾಸಿ...