ಪ್ರಾದೇಶಿಕ ಸುದ್ದಿಗಳು
ಮಂಗಳೂರಿನ ನಾರಾಯಣಗುರು ವೃತ್ತದಲ್ಲಿ ಬಿಜೆಪಿಯಿಂದ ಗುರು ಜಯಂತಿ ಆಚರಣೆ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಪುಷ್ಪನಮನ
ಮಂಗಳೂರು : ಬಿಜೆಪಿ ಮಂಗಳೂರು ನಗರ ದಕ್ಷಿಣ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ಅವರ ಪ್ರತಿಮೆಗೆ ಪುಷ್ಪಾರ್ಚನೆ...