ಪ್ರಾದೇಶಿಕ ಸುದ್ದಿಗಳು
ಕೆಎಸ್ಸಿಎಎ ಅಧ್ಯಕ್ಷರಾಗಿ ಮಂಗಳೂರಿನ ಸಿ.ಎ. ಸುನಿಲ್ ಭಂಡಾರಿ ಆಯ್ಕೆ
ಮಂಗಳೂರು : 2026-2027 ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (ಕೆಎಸ್ಸಿಎಎ) ನೂತನ ಅಧ್ಯಕ್ಷರಾಗಿ ಮಂಗಳೂರಿನ ಸಿ.ಎ. ಸುನಿಲ್ ಭಂಡಾರಿ ಅವರು ನಿಯೋಜನೆಗೊಂಡಿದ್ದಾರೆ. ತಮ್ಮ ಮೇಲಿಟ್ಟಿರುವ ನಂಬಿಕೆಗೆ ಧನ್ಯವಾದ...