ಟಾಪ್ ಸುದ್ದಿ
ಅಕ್ರಮ ಗೋಸಾಗಾಟ: ವಾಹನ ನಿಲ್ಲಿಸದ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್, ಓರ್ವನಿಗೆ ಗಾಯ
ಪುತ್ತೂರು: ಪುತ್ತೂರು ತಾಲೂಕಿನ ಈಶ್ವರಮಂಗಲದ ಬೆಳ್ಳಿಚಡವು ಎಂಬಲ್ಲಿ ಇಂದು ಮುಂಜಾನೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆಯಲು ಯತ್ನಿಸಿದಾಗ ಪೊಲೀಸರ ಮೇಲೆ ವಾಹನ ಚಲಾಯಿಸಲು ಪ್ರಯತ್ನಿಸಿದ ಘಟನೆ ನಡೆದಿದೆ. ಈ...