ರಾಜ್ಯ ಸುದ್ದಿಗಳು
ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ : ಬಸವರಾಜ ಬೊಮ್ಮಾಯಿ
ಹಾವೇರಿ: ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ...