ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರುಕುಡಿಕೆ – ನಗರದ ಸಂಚಾರ ಮಾರ್ಗ ಬದಲಾವಣೆ, ಸುಗಮ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ
ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಮಂಗಳೂರು ನಗರಾದ್ಯಂತ ಮೊಸರುಕುಡಿಕೆ ಹಾಗೂ ವೈಭವದ ಶೋಭಾಯಾತ್ರೆಗಳು ನಡೆಯಲಿದ್ದು, ಪ್ರಮುಖ ರಸ್ತೆಗಳಲ್ಲಿ ಭಾರಿ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ....