ಪ್ರಾದೇಶಿಕ ಸುದ್ದಿಗಳು
‘ಡಿಜಿಟಲ್ ಅರೆಸ್ಟ್’ ಸೈಬರ್ ವಂಚನೆ: ನಿವೃತ್ತ ವ್ಯಕ್ತಿಗೆ ಹಣ ವಂಚನೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ
ಮಂಗಳೂರು : ಮಂಗಳೂರಿನಲ್ಲಿ ನಿವೃತ್ತ ವ್ಯಕ್ತಿಯೊಬ್ಬರು ‘ಡಿಜಿಟಲ್ ಅರೆಸ್ಟ್’ ನೆಪದಲ್ಲಿ ಲಕ್ಷಾಂತರ ರೂಪಾಯಿ ಸೈಬರ್ ವಂಚನೆಗೆ ಬಲಿಯಾದ ಘಟನೆ ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮಿಷನರೇಟ್ ಸಾರ್ವಜನಿಕರಿಗೆ...