ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ವ್ಯಾಪ್ತಿಯಲ್ಲಿ ಖೋಟಾ ನೋಟು ಮುದ್ರಣ ಮಾಡುತ್ತಿದ್ದ ಬೃಹತ್ ದಂಧೆಯೊಂದನ್ನು ಪೊಲೀಸರು ಅತ್ಯಂತ ಯಶಸ್ವಿಯಾಗಿ ಭೇದಿಸಿದ್ದಾರೆ. ಕಣಿಯೂರು ಗ್ರಾಮದ ಪದ್ಮುಂಜ ಹಾಗೂ...
ಬೆಳ್ತಂಗಡಿ : ಕಟಪಾಡಿಯಿಂದ ಕಳುವಾಗಿದ್ದ ಮೊಹಮ್ಮದ್ ಆಸಿಫ್ ಎಂಬವರಿಗೆ ಸೇರಿದ ಆಟೋರಿಕ್ಷಾವೊಂದು ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ ಪತ್ತೆಯಾಗಿದೆ. ಭಾನುವಾರ ರಾತ್ರಿ ಕಳವಾಗಿದ್ದ ಈ ವಾಹನವನ್ನು ದುಷ್ಕರ್ಮಿಗಳು ಬೆಳ್ತಂಗಡಿಯಲ್ಲಿ ಬಿಟ್ಟು...
ಮಂಗಳೂರು: ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಪ್ರಮಾಣದ ಅಕ್ರಮ ಜಾನುವಾರು ಸಾಗಾಟ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಹಾವೇರಿಯಿಂದ ಮಂಗಳೂರು ಮಾರ್ಗವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ...
ಮೂಡಬಿದ್ರಿ: ತೋಡಾರ್ ಪಡೋಡ್ಡಿ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಪ್ರವೃತ್ತರಾದ ಮೂಡಬಿದ್ರಿ ಪೊಲೀಸರು ಸ್ಥಳದ ಮೇಲೆ ದಾಳಿ ನಡೆಸಿ, ಅಕ್ರಮ...
ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ನಾಪತ್ತೆಯಾಗಿದ್ದ ಕೇರಳದ 15 ವರ್ಷದ ಬಾಲಕಿ ಶ್ರೀನಂದಾ ಅವರ ಮೃತದೇಹ ಪತ್ತೆಯಾಗುವ ಮೂಲಕ ಮೂರು ದಿನಗಳ ಸುದೀರ್ಘ ಶೋಧ...
ಮಂಗಳೂರು : ವಿದೇಶಿ ಕಾಯ್ದೆ ಉಲ್ಲಂಘನೆ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 12 ವರ್ಷಗಳಿಂದ ಕಾನೂನಿನ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಕೊನೆಗೂ...
ಉಡುಪಿ : ನಗರಸಭೆಯಲ್ಲಿ ಆಸ್ತಿ ತೆರಿಗೆ ವಂಚನೆಗೆ ಸಂಬಂಧಿಸಿದ ಮತ್ತೊಂದು ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ನಕಲಿ ಸೀಲು ಬಳಸಿ ಸಾರ್ವಜನಿಕರ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಮಹಿಳೆ ಸೇರಿದಂತೆ...
ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಪೊಲೀಸರಿಗೆ ಚಾಕಚಕ್ಯತೆಯಿಂದ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಸಫ್ವಾನ್ ಹುಸೈನ್ (42) ಎಂಬಾತನನ್ನು ಬಂಧಿಸಲಾಗಿದೆ. ಹಳೆಯಂಗಡಿ...
ಮಂಗಳೂರು : ಬಂದರ್ನಲ್ಲಿ ವಾಹನದ ಡ್ಯಾಶ್ಬೋರ್ಡ್ನಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ (ಬಂದರ್) ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಕಸಬ...