ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಅಕ್ರಮ ಗ್ಯಾಸ್ ಮರುಪೂರಣ ದಂಧೆ ಪತ್ತೆ; ಇಬ್ಬರು ಆರೋಪಿಗಳ ಬಂಧನ
ಮಂಗಳೂರು : ಕುದ್ರೋಳಿ ಕಂಡತ್ಪಳ್ಳಿ ಎಂಬಲ್ಲಿ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಗೋದಾಮಿನ ಮೇಲೆ ಬಂದರು ಪೊಲೀಸರು ದಾಳಿ ನಡೆಸಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂದಿತರನ್ನು ದಿನೇಶ್...