ಪ್ರಾದೇಶಿಕ ಸುದ್ದಿಗಳು
ಪೊಳಲಿ ದ್ವಾರ–ಬ್ರಹ್ಮಶ್ರೀ ನಾರಾಯಣಗುರು ವೃತ್ತ: ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಜಂಟಿ ಸರ್ವೆ
ಬಂಟ್ವಾಳ: ಪೊಳಲಿ ದ್ವಾರ ಕೈಕಂಬದಿಂದ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದವರೆಗೆ ನಿತ್ಯ ಉಂಟಾಗುತ್ತಿರುವ ಸಂಚಾರ ದಟ್ಟಣೆ ಹಾಗೂ ಟ್ರಾಫಿಕ್ ಜಾಮ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಬಂಟ್ವಾಳ ಶಾಸಕ ರಾಜೇಶ್...