ಪ್ರಾದೇಶಿಕ ಸುದ್ದಿಗಳು
ಅಪ್ರಾಪ್ತ ಗರ್ಭಿಣಿ ಆತ್ಮಹತ್ಯೆ; ಆರೋಪಿ ವಿರುದ್ಧ ಪೋಕ್ಸೋ ಹಾಗೂ ಅತ್ಯಾಚಾರ ಪ್ರಕರಣ ದಾಖಲು
ಮಂಗಳೂರು: ಮಂಗಳೂರಿನಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದ್ದು, 17 ವರ್ಷದ ಅಪ್ರಾಪ್ತ ಗರ್ಭಿಣಿ ಬಾಲಕಿಯೊಬ್ಬಳು ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ಬಾಲಕಿಯ ಪೋಷಕರು ನೀಡಿದ ದೂರಿನನ್ವಯ...