ಪ್ರಾದೇಶಿಕ ಸುದ್ದಿಗಳು
ಕಡಬದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ರೌಡಿಶೀಟರ್ ಸದ್ದಾಂಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಪುತ್ತೂರು ನ್ಯಾಯಾಲಯ
ಕಡಬ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣದಲ್ಲಿ ಕಡಬ ಮೂಲದ ಕುಖ್ಯಾತ ರೌಡಿಶೀಟರ್ಗೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪುತ್ತೂರು)...