ಪ್ರಾದೇಶಿಕ ಸುದ್ದಿಗಳು
ಎಸ್.ಡಿ.ಎಂ . ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜು: ವಾರ್ಷಿಕೋತ್ಸವ ಸಮಾರಂಭ
ಉಜಿರೆ: ಕಾಲೇಜಿನ ಪ್ರಗತಿ-ಸಾಧನೆ ಬಗ್ಯೆ ಅವಲೋಕನದೊಂದಿಗೆ ಮುಂದಿನ ವರ್ಷದ ಚಟುವಟಿಕೆಗಳಿಗೆ ಸಿದ್ಧತೆ ನಡೆಸುವುದೇ ಕಾಲೇಜು ವಾರ್ಷಿಕೋತ್ಸವದ ಉದ್ದೇಶ ಎಂದು ಜಾಮ್ನಗರ್ನಲ್ಲಿರುವ ಆಯುಷ್ ಇಲಾಖೆಯ ಆಯುರ್ವೇದ ಸಂಶೋಧನಾ ಸಂಸ್ಥೆಯ ಯೋಗ ವಿಭಾಗದ...