ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ‘ಪ್ರಜಾಸೌಧ’ಕ್ಕೆ ಆಂಧ್ರಪ್ರದೇಶ ರಾಜ್ಯಪಾಲರ ಭೇಟಿ
ಮಂಗಳೂರು: ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರು ಶುಕ್ರವಾರ ಮಂಗಳೂರಿನ ಪಡೀಲ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೂತನ ಕಚೇರಿ ಸಂಕೀರ್ಣ ‘ಪ್ರಜಾಸೌಧ’ಕ್ಕೆ ಭೇಟಿ ನೀಡಿದರು. ಕಚೇರಿಯ ಆವರಣದ...