ಪ್ರಾದೇಶಿಕ ಸುದ್ದಿಗಳು
ನಾಟೆಕಲ್ ಬಳಿ ಕಾಲೇಜು ಬಸ್ ನಿಯಂತ್ರಣ ತಪ್ಪಿ ಚರಂಡಿಗೆ: ಇನ್ಫೋಸಿಸ್ ಉದ್ಯೋಗಿ ಸಾವು, ಹಲವು ವಿದ್ಯಾರ್ಥಿಗಳಿಗೆ ಗಾಯ
ಮಂಗಳೂರು : ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪಿ.ಎ. ಕಾಲೇಜು ಬಸ್ ನಾಟೆಕಲ್ ತಿರುವಿನಲ್ಲಿ ಭೀಕರ ಅಪಘಾತಕ್ಕೆ ಈಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಚರಂಡಿಗೆ...