ಪ್ರಾದೇಶಿಕ ಸುದ್ದಿಗಳು
ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳ : ಪ್ರತಿಭಾ ದಿನಾಚರಣೆ
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ...