ಪ್ರಾದೇಶಿಕ ಸುದ್ದಿಗಳು
ಮಂಗಳೂರು ಪಾಲಿಕೆ ವಿರುದ್ಧ ಎಎಪಿ ಆಕ್ರೋಶ: ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ವಲಯ ಕಲ್ಪಿಸಲು ಬಿಗಿ ಪಟ್ಟು
ಮಂಗಳೂರು : ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ವ್ಯಾಪಾರ ವಲಯಗಳನ್ನು (ವೆಂಡಿಂಗ್ ಜೋನ್ಸ್) ನಿಗದಿಪಡಿಸುವಲ್ಲಿ ಮಂಗಳೂರು ಮಹಾನಗರ ಪಾಲಿಕೆ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಆಮ್ ಆದ್ಮ ಪಾರ್ಟಿ...