ಟಾಪ್ ಸುದ್ದಿ
ಶಬರಿಮಲೆ ಮಂಡಲ ಯಾತ್ರೆ ಆರಂಭ: ಮೊದಲ ದಿನವೇ ದಾಖಲೆ ಪ್ರಮಾಣದಲ್ಲಿ ಭಕ್ತರ ದರ್ಶನಯಾತ್ರೆಗೆ ವಿಧ್ಯುಕ್ತ ಚಾಲನೆ
ತಿರುವಾಂಕೂರು : ಕೇರಳದ ಸುಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ವಾರ್ಷಿಕ ಮಂಡಲ ಯಾತ್ರೆಯು ಸೋಮವಾರದಿಂದ ವಿಧ್ಯುಕ್ತವಾಗಿ ಪ್ರಾರಂಭಗೊಂಡಿದೆ. ಭಾನುವಾರ ಸಂಜೆಯೇ ದೇಗುಲದ ಬಾಗಿಲು ತೆರೆಯಲಾಗಿದ್ದು, ಅಲ್ಲಿಂದ 41 ದಿನಗಳ...