ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ರಾಜಾಜಿ ಉದ್ಯಾನವನದಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ
ಮಂಗಳೂರು : ಮಂಗಳೂರಿನ ರಾಜಾಜಿ ಉದ್ಯಾನವನದಲ್ಲಿ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯನ್ನು ಶ್ರದ್ಧಾಭಕ್ತಿ ಹಾಗೂ ಗೌರವಗಳೊಂದಿಗೆ ನೆರವೇರಿಸಲಾಯಿತು. ಸಮಾರಂಭದಲ್ಲಿ...