ಪ್ರಾದೇಶಿಕ ಸುದ್ದಿಗಳು
ಸುಳ್ಯ: ಜಟ್ಟಿಪಳ್ಳ ಆಟೋ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಚಾಲಕ ಸಾವು
ಸುಳ್ಯ : ಜಟ್ಟಿಪಳ್ಳದಲ್ಲಿ ಇತ್ತೀಚೆಗೆ ನಡೆದ ಆಟೋ ರಿಕ್ಷಾ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಪ್ರಭಾಕರ್ ಅವರು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ...