ಪ್ರಾದೇಶಿಕ ಸುದ್ದಿಗಳು
ಭಾರೀ ಮಳೆ: ಬೆಳ್ತಂಗಡಿಯ ಗಡಾಯಿಕಲ್ಲು ಚಾರಣಕ್ಕೆ ಮತ್ತೆ ತಡೆ
ಬೆಳ್ತಂಗಡಿ : ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರಿದಿರುವ ಕಾರಣ, ಪ್ರವಾಸಿಗರ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜುಲೈ 8ರಿಂದ ಗಡಾಯಿಕಲ್ಲು ಚಾರಣಕ್ಕೆ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗವು ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ಸತತ...