ಪ್ರಾದೇಶಿಕ ಸುದ್ದಿಗಳು
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಜಾಕೀರ್ ಸವಣೂರಿಗೆ ಹೈಕೋರ್ಟ್ನಿಂದ ಮಧ್ಯಂತರ ಜಾಮೀನು
ಮಂಗಳೂರು : ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದ್ದು, ತನಿಖೆಯ ಆರಂಭದಲ್ಲೇ ಸಿಕ್ಕಿಬಿದ್ದಿದ್ದ ಪ್ರಮುಖ ಆರೋಪಿಗಳಲ್ಲೊಬ್ಬನಿಗೆ ಹೈಕೋರ್ಟ್ ಮಧ್ಯಂತರ ಜಾಮೀನು...