ಪ್ರಾದೇಶಿಕ ಸುದ್ದಿಗಳು
ಪುತ್ತೂರಿನಲ್ಲಿ ಮುಂದುವರಿದ ಬಿಜೆಪಿ-ಪುತ್ತಿಲ ಪರಿವಾರ ಜಟಾಪಟಿ: ಜಿಲ್ಲಾ ಉಪಾಧ್ಯಕ್ಷರನ್ನೇ ಹೊರದಬ್ಬಿದ ಕಾರ್ಯಕರ್ತರು
ಪುತ್ತೂರು : ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಹಿಂದೂಪರ ಸಂಘಟನೆಗಳ ನೇತೃತ್ವ ವಹಿಸಿರುವ ಪುತ್ತಿಲ ಪರಿವಾರದ ನಡುವಿನ ರಾಜಕೀಯ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಇತ್ತೀಚೆಗೆ ನಡೆದ ಶ್ರೀನಿವಾಸ...